ಹಾಸನದಲ್ಲಿ ಇಂದು 65 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆ


*ಹಾಸನ- 27, ಅರಸೀಕೆರೆ- 5, ಅರಕಲಗೂಡು-4,ಬೇಲೂರು-0, ಆಲೂರು-3, ಸಕಲೇಶಪುರ-3, ಹೊಳೆನರಸೀಪುರ-9, ಚನ್ನರಾಯಪಟ್ಟಣ-13 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 45 ಕ್ಕೆ ಏರಿಕೆ.
* 847ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*846ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ  1738ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

Post a Comment

0 Comments