ಟಾಟಾ ಮ್ಯಾಕ್ಸಿಮ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕನಿಗೆ ಗಂಭೀರಗಾಯಗಳಾಗಿರುವ ಘಟನೆ

ಹಾಸನ:-ಟಾಟಾ ಮ್ಯಾಕ್ಸಿಮ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕನಿಗೆ ಗಂಭೀರಗಾಯಗಳಾಗಿರುವ ಘಟನೆ  ದೇವರಾಯಪಟ್ಟಣದ ಬಳಿನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಎರಡು ವಾಹನಗಳು ಡಿಕ್ಕಿಯಾಗಿದ್ದು ಲಾರಿ ಚಾಲಕನ ಕಾಲಿಗೆ ಗಂಭೀರಗಾಯವಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ವಿಷಯ ತಿಳಿದ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .


Share 
YOU TUBE https://www.youtube.com/channel/UCaysAU16BZBJ9EIRza_I6iA


INSTAGRAM. https://instagram.com/hassan_info_?igshid=1ppj8o37keke7

Post a Comment

0 Comments