ಹಾಸನ ಜಿಲ್ಲೆಯಲ್ಲಿ ಇಂದೂ 206 ಜನರಿಗೆ ಹೊಸದಾಗಿ ಕೊರೊನಾ ಪಾಸಿಟಿವ್


ಹಾಸನ ಜಿಲ್ಲೆಯಲ್ಲಿ ಇಂದು 206 ಮಂದಿಗೆ ಸೋಂಕು ದೃಢ. 
*ಹಾಸನ- 82, ಅರಸೀಕೆರೆ- 38, ಅರಕಲಗೂಡು-17,ಬೇಲೂರು-22, ಆಲೂರು-10, ಸಕಲೇಶಪುರ-02, ಹೊಳೆನರಸೀಪುರ-08, ಚನ್ನರಾಯಪಟ್ಟಣ-26, ಇತರೆ ಜಿಲ್ಲೆಯವರು -01  ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಇಬ್ಬರು ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 167 ಕ್ಕೆ ಏರಿಕೆ.
* 4241 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 144 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1970 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ  6378 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.

Post a Comment

0 Comments