ಹಾಸನ ಜಿಲ್ಲೆಯಲ್ಲಿ ಇಂದೂ 325 ಜನರಿಗೆ ಹೊಸದಾಗಿ ಕೊರೊನಾ ಪಾಸಿಟಿವ್


ಜಿಲ್ಲೆಯಲ್ಲಿ  325 ಇಂದಿನ ಸೋಂಕಿತ ರ ಸಂಖ್ಯೆ
ಹಾಸನ ಜಿಲ್ಲೆಯಲ್ಲಿ ಇಂದು 325 ಮಂದಿಗೆ ಸೋಂಕು ದೃಢ. 
*ಹಾಸನ- 153, ಅರಸೀಕೆರೆ- 42, ಅರಕಲಗೂಡು-38,ಬೇಲೂರು-16, ಆಲೂರು-20, ಸಕಲೇಶಪುರ-12, ಹೊಳೆನರಸೀಪುರ-16, ಚನ್ನರಾಯಪಟ್ಟಣ-26, ಇತರೆ ಜಿಲ್ಲೆಯವರು -02  ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಆರು ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 183 ಕ್ಕೆ ಏರಿಕೆ.
* 5004 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 222 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*2352 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ  7539 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.

Post a Comment

0 Comments