ಜೋಳದ ಹೊಲದಲ್ಲಿ ಅಕ್ರಮ ಗಾಂಜಾ ವಶಕ್ಕೆ ಪಡೆದ ಅಬಕಾರಿ ಇಲಾಖೆ.

ಕೊಣನೂರು: ಜೋಳದ ಹೊಲದಲ್ಲಿ ಅಕ್ರಮ ಗಾಂಜಾ ವಶಕ್ಕೆ ಪಡೆದ ಅಬಕಾರಿ ಇಲಾಖೆ. 

ಶುಂಠಿಹೊಲ  ಜೋಳದ ಹೊಲದಲ್ಲಿ ಅಕ್ರಮ ಗಾಂಜಾ: ವಶಕ್ಕೆ ಪಡೆದ ಅಬಕಾರಿ ಇಲಾಖೆ.

ಕೊಣನೂರು ಹೊಡೆನೂರು ಗ್ರಾಮದಲ್ಲಿ ಅಕ್ರಮವಾಗಿ ಗಾಂಜ ಬೆಳೆದು ಅಬಕಾರಿ ಇಲಾಖೆಯ ಬಲೆಗೆ ಬಿದ್ದ ಭೂಪರು: 

ಕೊಣನೂರು ಹೋಬಳಿಯ ಬನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹೊಡೆನೂರು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯವರು ಸ್ಥಳಕ್ಕೆ ದಾಳಿ ನಡೆಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕಾಶ, ಸೋಮೇಶ, ಗೌರಮ್ಮ ದೇವರಾಜ್ ಎಂಬುವವರನ್ನು ವಶಕ್ಕೆ ಪಡೆಸಿಕೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಮಂಡ್ಯ ಜಿಲ್ಲೆಗೂ ಇಲ್ಲಿಂದ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಇದೆ‌. ಇವರಲ್ಲದೆ ಇನ್ನೂ ಕೆಲವರು ಅಕ್ರಮವಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದಾರೆ

Post a Comment

0 Comments