ಹಾಸನ ಜಿಲ್ಲೆಯ ಐದು ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸಿದ್ದಾರೆಇದುವರೆಗೂ ಒಂದು ರೂ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ

HASSAN-BREAKING

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಹೇಳಿಕೆ

ರಾಜ್ಯದಲ್ಲಿ ಒಂದೆಡೆ ಕೊರೊನದಿಂದ ಜನತೆ ತತ್ತರಿಸಿ ಹೋಗಿದ್ದಾರೆ

ಮತ್ತೊಂದೆಡೆ ಮಳೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ

ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೂಡು, ಹೊಳೆನರಸೀಪುರ, ಹಾಸನ, ಬೇಲೂರು ತಾಲ್ಲೂಕುಗಳನ್ನು ಮಳೆ ಹಾನಿ ಪ್ರದೇಶಗಳ ಪಟ್ಟಿಗೆ ಸೇರಿಸಿದ್ದಾರೆ

ಈ ಬಾರಿ ಸುರಿದ ಮಳೆಗೆ ಜಿಲ್ಲೆಯಲ್ಲಿ ಒಟ್ಟು 350 ಕೋಟಿ ರೂ ನಷ್ಟವಾಗಿದೆ

ಹಾಸನ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿ ಇದೆಯೋ ಇಲ್ಲವೋ ಗೊತ್ತಿಲ್ಲ

ಹಾಸನ‌ ಜಿಲ್ಲೆ ಕರ್ನಾಟಕದಲ್ಲಿ ಅನಾಥ ಜಿಲ್ಲೆಯಾಗಿದೆ

ಹಾಸನ ಜಿಲ್ಲೆಯನ್ನು ಕಪ್ಪುಪಟ್ಟಿಗೆ ಸೇರಿಸಿ
ಹಾಸನ ಜಿಲ್ಲೆಯ ಐದು ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸಿದ್ದಾರೆ
ಇದುವರೆಗೂ ಒಂದು ರೂ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ

ಸುಮ್ಮನೆ ನಾಮಕಾವಸ್ತೆಗೆ ಹಾಸನ ಜಿಲ್ಲೆಯ ಐದು ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶವೆಂದು ಘೋಷಿಸಿದ್ದಾರೆ

ಹಾಸನ ತಾಲ್ಲೂಕಿನಲ್ಲಿ ಯಾವ ನದಿ, ಡ್ಯಾಂ ಇದೆ

ಆದರೂ ಪ್ರವಾಹ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದಾರೆ

ಹಾಸನ ಜಿಲ್ಲೆಗೆ ಕೂಡಲೇ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ

Post a Comment

0 Comments