ಹಾಸನ: ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರದ ನಗರದ ಹಲವೆಡೆ ಕೋವಿಡ್ -19 ತಪಾಸಣಾ ಕೇಂದ್ರ ಆರಂಭಿಸಲಾಗಿದೆ ಎಂದು ತಾಲೊಕ್ಕು ವೈದ್ಯಾಧಿಕಾರಿ ಡಾ. ವಿಜಯ್ ಹೇಳಿದ್ದಾರೆ.

ಹಾಸನ: ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರದ ನಗರದ ಹಲವೆಡೆ ಕೋವಿಡ್ -19 ತಪಾಸಣಾ ಕೇಂದ್ರ ಆರಂಭಿಸಲಾಗಿದೆ ಎಂದು ತಾಲೊಕ್ಕು ವೈದ್ಯಾಧಿಕಾರಿ ಡಾ. ವಿಜಯ್ ಹೇಳಿದ್ದಾರೆ. ನಗರದ ತಮ್ಮಕಚೇರಿಯಲ್ಲಿ ಇಂದು ಸುದ್ದಿಗಾರರೊಂಗಿದೆ ಮಾತನಾಡಿದ ಅವರು, ನಗರದ ಆಕಾಶವಾಣಿ ಹಿಂಭಾಗದ ಬಾಲಕರ ವಿದ್ಯಾರ್ಥಿ ನಿಲಯ, ಹೊಸ ಬಸ್ ನಿಲ್ದಾಣ, ನಗರಸಭೆ, ಆರ್‌ಟಿಓ ಕಚೇರಿ, ಆವರಣ ಸೇರಿದಂತೆ, ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ -19 ತಪಾಸಣಾ ಕೇಂದ್ರ ಆರಂಭಿಸಲಾಗಿದೆ ಎಂದರು.

Post a Comment

0 Comments