ಹಾಸನ:-ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವಪತ್ತೆಯಾಗಿರುವ ,ಘಟನೆ ಇಂದು ತಾಲ್ಲೂಕ್ಕಿನ ಚೀರನಹಳ್ಳಿ ಗ್ರಾಮದಲ್ಲಿ ನಡೆದಿದೆ .

ಹಾಸನ:-ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವಪತ್ತೆಯಾಗಿರುವ ,ಘಟನೆ ಇಂದು ತಾಲ್ಲೂಕ್ಕಿನ ಚೀರನಹಳ್ಳಿ ಗ್ರಾಮದಲ್ಲಿ ನಡೆದಿದೆ .



ಗ್ರಾಮಸ್ಥರಿಂದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದುದ್ದ ಪೊಲೀಸರು ಕೆರೆಯಿಂದ ಮಹಿಳೆಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಘಟನೆ ಸಂಬಂಧ ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ .

Post a Comment

0 Comments