ಶಾಸ್ತ್ರ ಸಂಪ್ರದಾಯಕ್ಕೆ ವಿರುದ್ಧವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಸಜ್ಜಾಯ್ತಾ ಜಿಲ್ಲಾಡಳಿತ?

#ಹಾಸನ: ಶಾಸ್ತ್ರ ಸಂಪ್ರದಾಯಕ್ಕೆ ವಿರುದ್ಧವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಸಜ್ಜಾಯ್ತಾ ಜಿಲ್ಲಾಡಳಿತ?

ಹಾಸನಾಂಬೆ ದರ್ಶನ ಕೊನೆಗೊಳಿಸೋ ವಿಚಾರದಲ್ಲಿ ಪುರೋಹಿತರ ನಡುವೆಯೇ ಭಿನ್ನಾಭಿಪ್ರಾಯ

ಬಲಿಪಾಡ್ಯಮಿ ಮಾರನೇ‌ ದಿನ ದರ್ಶನ ಕೊನೆಯಾಗುತ್ತಿದ್ದ ಸಂಪ್ರದಾಯಕ್ಕೆ ಬ್ರೇಕ್

ಈ ಬಾರಿ ಒಂದು ದಿ ಮುಂಚಿತವಾಗಿ ಬಾಗಿಲು ಮುಚ್ಚಲು ತೀರ್ಮಾನ ಮಾಡಿದ ಜಿಲ್ಲಾಡಳಿತ

ಪಂಚಾಂಗದ ಉಲ್ಲೇಖ ಕಡೆಗಣಿಸಿ ಸಂಪ್ರದಾಯಕ್ಕೆ ವಿರುದ್ಧವಾಗಿ ಬಾಗಿಲು ಮುಚ್ಚಲಾಗುತ್ತಿದೆ ಎಂದು ಭಕ್ತರ ಆಕ್ರೋಶ

ಶತಮಾನಗಳ ಸಂಪ್ರದಾಯ ಮುರಿಯುತ್ತಿರೋ ಬಗ್ಗೆ ಹಲವು ಪುರೊಯಹಿತರ ಆಕ್ಷೇಪ

ಒಂಟಿಕೊಪ್ಪಲ್ ಪಂಚಾಂಗದಲ್ಲಿನ ಉಲ್ಲೇಖ‌ ಕಡೆಗಣಿಸಲಾಗಿದೆ ಎಂದು ಭಕ್ತರ ಆಕ್ಷೇಪ

ಒಂದು ದಿನ ಮುಂಚಿತವಾಗಿ ಬಾಗಿಲು ಮುಚ್ಚಿದರೆ ಗಂಡಾಂತರ ಎಂದು ಆತಂಕ

ಶಕ್ತಿದೇವತೆ ಅವಕೃಪೆಗೊಳಗಾದರೆ ದೇಶಕ್ಕೆ ಸಂಕಷ್ಟ ಎಂದು ಭಕ್ತರ ಆತಂಕ

ನವೆಂಬರ್ 16 ರ ಸೋಮವಾರ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲು ಸಜ್ಜಾಗಿರೋ ಜಿಲ್ಲಾಡಳಿತ

ಪ್ರತಿ ವರ್ಷದಂತೆ ಬಲಿ ಪಾಡ್ಯಮಿ ಮಾರನೇ ದಿನ ಮಂಗಳವಾರ ಬಾಗಿಲು ಮುಚ್ಚಬೇಕು ಎಂದು ಭಕ್ತರ ಒತ್ತಾಯ

Post a Comment

0 Comments