ಹಾಸನ ನಗರದ ಎನ್ ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣವನ್ನು ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು

ಹಾಸನ: ಹಾಸನ ನಗರದ ಎನ್ ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣವನ್ನು ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಕೂಡಲೇ ಕಾಮಗಾರಿ ವೇಗ ಹೆಚ್ಚಿಸದೇ ಇದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಬಿ.ಪಿ ಮಂಜೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

Post a Comment

0 Comments