ಹಾಸನ ಯಶವಂತಪುರ ನಡುವೆ ಸಂಚರಿಸುತ್ತಿದ್ದ ಸೂಪರ್ ಪಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆ ಮಾಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಹಾಸನ



ಹಾಸನ ಯಶವಂತಪುರ ನಡುವೆ ಸಂಚರಿಸುತ್ತಿದ್ದ ಸೂಪರ್ ಪಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆ ಮಾಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಪ್ರತೀದಿನ ಬೆಳಿಗ್ಗೆ 6-10 ಕ್ಕೆ ಹೊರಡುತ್ತಿದ್ದ ರೈಲು ಇದೇ 23 ರಿಂದ ಬೆಳಿಗ್ಗೆ 7 ಗಂಟೆಗೆ ಹೊರಡಲಿದೆ. ಯಶವಂತಪುರಕ್ಕೆ 9-20 ಕ್ಕೆ ತಲುಪುತ್ತಿತ್ತು ಈಗ ಬೆಳಿಗ್ಗೆ 10-10 ನಿಮಿಷಕ್ಕೆ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.

Post a Comment

0 Comments