ಹಾಸನದ ಯುವಕ ಚೆನ್ನೈ ನ ಲಾಡ್ಜ್ ನಲ್ಲಿ ಆತ್ಮಹತ್ಯೆ


ಹಾಸನ- ಪ್ರೀತಿಸಿದ ಯುವತಿಯಿಂದ ಮೋಸ ಆರೋಪ

ಹಾಸನದ ಯುವಕ ಚೆನ್ನೈ ನ ಲಾಡ್ಜ್ ನಲ್ಲಿ ಆತ್ಮಹತ್ಯೆ

ಹಾಸನ ನಗರದ ಸಂಗಮೇಶ್ವರ ಬಡಾವಣೆ ಯ ಕಾರ್ತಿಕ್ (26) ಮೃತ ಯುವಕ

ಕಳೆದ ನಾಲ್ಕು ವರ್ಷಗಳಿಂದ ಹೊಳೆನರಸೀಪುರ ತಾಲ್ಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕ

ಜನವರಿ 27 ರಂದು ತಾನು ಚೆನ್ನೈ ಲಿದ್ದು ಅಲ್ಲಿಗೇ ಬರುವಂತೆ ಕರೆದಿದ್ದ ಯುವತಿ

ಆಕೆಯ ಮಾತು ನಂಬಿ ಚೆನ್ನೈ ಗೆ ಹೋಗಿದ್ದ ಕಾರ್ತಿಕ್

ಚೆನ್ನೈ ಗೆ ಹೋದ ಬಳಿಕ ತಾನು ಹಾಸನದಲ್ಲೇ ಇರೋದಾಗಿ ಹೇಳಿದ್ದ ಯುವತಿ

ಯುವತಿ ತನಗೆ ಮೋಸ ಮಾಡಿದ್ದಾಳೆಂದು ಮನನೊಂದು ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಯುವಕ
 
ಹಾಸನದ ಪ್ರತಿಷ್ಠಿತ ಹೊಟೆಲ್ ನಲ್ಲಿ ರಿಸೆಪ್ಷನಿಷ್ಟ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್

ಯುವತಿ ಹುಡುಗನ ನಂಬಿಸಿ ಮೋಸಮಾಡಿದ್ದಾಳೆ ಎಂದು ಯುವಕನ ಕುಟುಂಬ ಸದಸ್ಯರ ಆರೋಪ

ತಮ್ಮ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಆಗ್ರಹ

ಚೆನ್ನೈ ನ ಆರಂಬಕ್ಕಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಇಂದು ಹಾಸನಕ್ಕೆ ಆಗಮಿಸಿದ ಯುವಕನ ಮೃತದೇಹ

ನಾಲ್ಕು ವರ್ಷಗಳಿಂದ ಪ್ರೀತಿಸಿ ಕೈ ಕೊಟ್ಟಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ

Post a Comment

0 Comments